LIVE | ಕೇಂದ್ರ ಸಚಿವ ಕುಮಾರಸ್ವಾಮಿ ಅಬ್ಬರ! ಕೋಗಿಲು ಮನೆ ತೆರವು ಮತ್ತು ಬಳ್ಳಾರಿ ಗಲಾಟೆ ಬಗ್ಗೆ ಮಾತು

5 Jan 2026 11:55 AM IST

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇಂದು ಬೆಂಗಳೂರಿನಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಬಡ ದಲಿತ ಮತ್ತು ಮುಸ್ಲಿಂ ಫಕೀರ್ ಕುಟುಂಬಗಳ ಮನೆಗಳನ್ನು ಧ್ವಂಸಗೊಳಿಸಿರುವ ಸರ್ಕಾರದ ನಡೆಯನ್ನು ಅವರು ತೀವ್ರವಾಗಿ ಖಂಡಿಸಿದರು. "ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಮಾನವೀಯತೆ ಇದೆಯೇ?" ಎಂದು ಅವರು ಪ್ರಶ್ನಿಸಿದರು. ಇದೇ ವೇಳೆ ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಸಂಘರ್ಷದ ಕುರಿತು ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಿಡಿ ಕಾರಿದರು. ಪೂರ್ಣ ಸುದ್ದಿಗಾಗಿ ವಿಡಿಯೋ ನೋಡಿ.