LIVE | ರಾಜ್ಯದ ಇಂದಿನ ಪ್ರಮುಖ ಮೂರು ಸುದ್ದಿಗಳ ಅನಾವರಣ

18 May 2026 6:13 PM IST

ಮೇ 20 ರಂದು ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಅನಿರ್ದಿಷ್ಟವಧಿ ಸಾರಿಗೆ ಮುಷ್ಕರ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಿದ್ದತೆ ಮಾಡಿಕೊಂಡಿದೆ. ಇದರಿಂದ ಅಲರ್ಟ್ ಆಗಿರುವ ಸರ್ಕಾರ, ಸಾರಿಗೆ ನೌಕರರಿಗೆ ಕಠಿಣ ಎಚ್ಚರಿಕರ ರವಾನಿಸಿದೆ. ಯಾವುದೇ ಕಾರಣಕ್ಕೂ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸದಂತೆ ಸುತ್ತೋಲೆ ಹೊರಡಿಸಿರುವ ಇಲಾಖೆ, ಅನಿವಾರ್ಯ ಸಂದರ್ಭ ಹೊರತುಪಡಿಸಿ ನೌಕರರಿಗೂ ರಜೆ ಮಂಜೂರು ಮಾಡದಂತೆ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಿದೆ.