LIVE | ಮೇಲ್ಮನೆ ಚುನಾವಣೆ ನಾಳೆ ; ಬಿಡದಿ ರೈತರ ಬಳಿಗೆ ಬಿಜೆಪಿ ನಿಯೋಗ, ಪ್ರಕಾಶ್‌ರಾಜ್ ಪ್ರೆಸ್‌ಮೀಟ್ ಹೈಡ್ರಾಮಾ
ರಾಜ್ಯದಲ್ಲಿ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಏಳನೇ ಸ್ಥಾನಕ್ಕಾಗಿ ರಾಜಕೀಯ ಪಕ್ಷಗಳಲ್ಲಿ ತೀವ್ರ ಪೈಫೋಟಿ ನಡೆಯುತ್ತಿದೆ. ಬಿಡದಿ ಟೌನ್ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಪ್ರತಿಪಕ್ಷಗಳು ಹಾಗೂ ರೈತರು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ನೀಡಿರುವ ಹೇಳಿಕೆ ಕುರಿತಂತೆ ನಟ ಪ್ರಕಾಶ್ ರಾಜ್ ಕರೆದಿದ್ದ ಸುದ್ದಿಗೋಷ್ಠಿ ಬುಧವಾರ ದೊಡ್ಡ ಮಟ್ಟದ ಹೈಡ್ರಾಮಾಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಾಳೆ ಚುನಾವಣೆ ನಡೆಯಲಿದ್ದು, ಏಳನೇ ಸ್ಥಾನಕ್ಕಾಗಿ ರಾಜಕೀಯ ಪಕ್ಷಗಳಲ್ಲಿ ತೀವ್ರ ಪೈಫೋಟಿ ನಡೆಯುತ್ತಿದೆ. ಬಿಡದಿ ಟೌನ್ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಪ್ರತಿಪಕ್ಷಗಳು ಹಾಗೂ ರೈತರು ಹೋರಾಟವನ್ನು ತೀವ್ರಗೊಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ನೀಡಿರುವ ಹೇಳಿಕೆ ಕುರಿತಂತೆ ನಟ ಪ್ರಕಾಶ್ ರಾಜ್ ಕರೆದಿದ್ದ ಸುದ್ದಿಗೋಷ್ಠಿ ಬುಧವಾರ ದೊಡ್ಡ ಮಟ್ಟದ ಹೈಡ್ರಾಮಾಕ್ಕೆ ಕಾರಣವಾಗಿದೆ.

