LIVE | ಎಸ್ ಸಿ, ಎಸ್ ಟಿ, ಒಕ್ಕಲಿಗ, ಲಿಂಗಾಯತರಿಗೆ ಸರ್ಕಾರದಿಂದ ಅನ್ಯಾಯ ಎಂದು ವಿಜಯೇಂದ್ರ ಆಕ್ರೋಶ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ತ, ಬಿಜೆಪಿ ಸಂಸದ ಗೋವಿಂದ ಕಾರಜೋಳ, ಶಾಸಕ ಸಿ.ಎನ್. ಅಶ್ವಥ್ ನಾರಾಯಣ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದರು