LIVE | ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅಮಾನತಿಗೆ ಕಾರಣವೇನು? ಬಿಚ್ಚಿಟ್ಟ ಗೃಹ ಸಚಿವ ಪರಮೇಶ್ವರ್ ಹಾಗು ಡಿಕೆಶಿ!
ಬಳ್ಳಾರಿ ಸಂಘರ್ಷ: ಎಸ್.ಪಿ. ಪವನ್ ನೆಜ್ಜೂರ್ ಅವರ ಅಮಾನತಿನ ಹಿಂದಿನ 'ಮರ್ಮ' ಬಯಲು. ಬಳ್ಳಾರಿಯಲ್ಲಿ ನಡೆದ ರಾಜಕೀಯ ಹೈಡ್ರಾಮಾ ಹಾಗೂ ಕಾರ್ಯಕರ್ತನ ಹತ್ಯೆಯ ಬೆನ್ನಲ್ಲೇ, ಅಧಿಕಾರ ವಹಿಸಿಕೊಂಡ ಕೇವಲ ಒಂದು ಗಂಟೆಯಲ್ಲಿ ಎಸ್.ಪಿ. ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿದ್ದು ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿತ್ತು. ವಿರೋಧ ಪಕ್ಷಗಳು ಈ ಬಗ್ಗೆ ಪ್ರಶ್ನೆ ಎತ್ತಿದ್ದವು. ಈಗ ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಈ ಕುರಿತು ಸ್ಪಷ್ಟನೆ ನೀಡಿದ್ದು, ಅಮಾನತಿನ ಹಿಂದಿನ ಕಾರಣಗಳನ್ನು ತಿಳಿಸಿದ್ದಾರೆ.