LIVE | ನನ್ನ ಬಗ್ಗೆ ಮಾತಾಡೋ ಯೋಗ್ಯತೆ ನಿಮಗಿಲ್ಲ, ಡಿಕೆಶಿಗೆ ವಿಜಯೇಂದ್ರ ಎಚ್ಚರಿಕೆ| BJP vs Congress
ತಮ್ಮ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಡಿದ್ದ ಟೀಕೆಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸುವರ್ಣಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ತಮ್ಮ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಡಿದ್ದ ಟೀಕೆಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸುವರ್ಣಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು "ಭ್ರಷ್ಟಾಚಾರದ ಪಿತಾಮಹ" ಎಂದು ಜರಿದಿರುವ ವಿಜಯೇಂದ್ರ, "ನನ್ನ ಬಗ್ಗೆ ಮಾತನಾಡುವ ನೈತಿಕತೆ ಮತ್ತು ಯೋಗ್ಯತೆ ಡಿ.ಕೆ. ಶಿವಕುಮಾರ್ ಅವರಿಗಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ. ಇವರಿಬ್ಬರ ನಡುವಿನ ರಾಜಕೀಯ ಜಟಾಪಟಿಯ ಸಂಪೂರ್ಣ ವಿವರ ಇಲ್ಲಿದೆ.

