ಎಲ್‌ಪಿಜಿ ಬಿಕ್ಕಟ್ಟಿಗೆ ಮುಕ್ತಿ: ಹೋಟೆಲ್‌ಗಳಿಗೆ ಪ್ರತಿದಿನ 10 ಸಾವಿರ ಸಿಲಿಂಡರ್ ಪೂರೈಕೆ, ಸಚಿವ ಮುನಿಯಪ್ಪ ಭರವಸೆ

23 March 2026 8:17 PM IST

ರಾಜ್ಯದಲ್ಲಿ ಉದ್ಭವಿಸಿರುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮಕ್ಕೆ ದೊಡ್ಡ ರಿಲೀಫ್ ನೀಡಿದೆ. ಬೆಂಗಳೂರಿನ ವಸಂತನಗರದಲ್ಲಿರುವ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮದ ಕಚೇರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ತೈಲ ಕಂಪನಿಗಳ ಅಧಿಕಾರಿಗಳು ಮತ್ತು ಹೋಟೆಲ್ ಸಂಘದ ಪ್ರತಿನಿಧಿಗಳೊಂದಿಗೆ ನಡೆಸಿದ ಮಹತ್ವದ ಸಭೆಯಲ್ಲಿ ಹಲವು ಕ್ರಾಂತಿಕಾರಕ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.