ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕೆ ಕೆಐಎಡಿಬಿ ಸ್ವಾಧೀನ ಪಡಿಸಿಕೊಳ್ಳುವುದನ್ನು ವಿರೋಧಿಸಿ 1 ಸಾವಿರಕ್ಕೂ ಹೆಚ್ಚು ದಿನಗಳಿಂದ ರೈತರು ಧರಣಿ ನಡೆಸುತ್ತಿದ್ದಾರೆ.