ಬೆಂಗಳೂರು ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾಗಳಿಗೆ ಅವಕಾಶ ನೀಡಲು ಸಚಿವ ಸಂತೋಷ್ ಲಾಡ್ ಆಗ್ರಹ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅವಕಾಶ ನೀಡದ ಕೇಂದ್ರದ ವಿರುದ್ಧ ಸಚಿವ ಸಂತೋಷ್ ಲಾಡ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿದ ಸಂತೋಷ್ ಲಾಡ್ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.