Breast Cancer| ದ ಫೆಡರಲ್ ಕರ್ನಾಟಕದ ಸ್ತನ ಕ್ಯಾನ್ಸರ್ ಜಾಗೃತಿ ಕಳಕಳಿಗೆ ಬೆಂಬಲ ಸೂಚಿಸಿದ ವೈದ್ಯ ಶಿಕ್ಷಣ ಸಚಿವ
ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆ ಹಿನ್ನಲೆಯಲ್ಲಿ ದ ಫೆಡರಲ್ ಕರ್ನಾಟಕದ ಜತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿದ್ದಾರೆ. ಕ್ಯಾನ್ಸರ್ ಪತ್ತೆ, ಚಿಕಿತ್ಸೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.
Next Story