LIVE | ಸ್ನೇಹಮಯಿ ಕೃಷ್ಣ 12 ಆರೋಪಗಳಿಗೆ ಸ್ಪಷ್ಟನೆ ನೀಡಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್: ಕ್ರಮದ ಎಚ್ಚರಿಕೆ

19 Feb 2026 3:14 PM IST

ಮೂಡಾ ಹಗರಣದ ಆರೋಪಿ ನಟೇಶ್ ಅವರಿಗೆ ಮುಂಬಡ್ತಿ ನೀಡಿದ ಪ್ರಕರಣ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದರು. ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸ್ನೇಹಮಯಿ ಕೃಷ್ಣ ಅವರಿಗೆ ಪತ್ರ ಬರೆದು ಎಲ್ಲಾ ಆರೋಪಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ. ಇದರ ಜತೆಗೆ ನಿರಾಧಾರ ಆರೋಪಗಳಿಗೆ ಸೂಕ್ತ ಕ್ರಮದ ಎಚ್ಚರಿಕೆ ಸಹ ನೀಡಿದ್ದಾರೆ.