ಮೂಡ ಪ್ರಕರಣ; ಆರೋಪಿತ ಅಧಿಕಾರಿಗೆ ಬಡ್ತಿ; ನಟೇಶ್ ಆಮಿಷದ ಆಡಿಯೋ ಇಲ್ಲಿದೆ

17 Feb 2026 8:48 PM IST

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಹಗರಣವು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಮೂಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಟೇಶ್‌ ಆಮಿಷವೊಡ್ದಿದ್ದಾರೆ ಎನ್ನಲಾದ ಆಡಿಯೋ ಬಿಡುಗಡೆ ಮಾಡಿದ್ದಾರೆ. ಈ ಕುರಿತು ಸ್ನೇಹಮಯಿ ಕೃಷ್ಣ ʼದ ಫೆಡರಲ್ ಕರ್ನಾಟಕʼದ ಜತೆ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.