ಮೈಸೂರು ಮುಡಾ ಹಗರಣ | ಹೈಕೋರ್ಟ್ ತೀರ್ಪು: ರಾಜೀನಾಮೆಗೆ ಒತ್ತಡ, ಸಿದ್ದರಾಮಯ್ಯ ಬೆನ್ನಿಗೆ ನಿಂತ ಕಾಂಗ್ರೆಸ್
ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿ ಆದೇಶ ಹೊರಬೀಳುತ್ತಿದ್ದಂತೆಯೇ ವಿರೋಧ ಪಕ್ಷ ಬಿಜೆಪಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಒತ್ತಾಯಿಸಿದೆ.
