LIVE | ಮೋದಿ ಸರ್ಕಾರದ ನಿರ್ಧಾರಕ್ಕೆ ಸಿದ್ದರಾಮಯ್ಯ ಸರ್ಕಾರ ಗರಂ: ನರೇಗಾ ಕಾಯ್ದೆಯ ಮೂಲ ಸ್ವರೂಪ ಬದಲಾವಣೆಗೆ ವಿರೋಧ!
2005ರಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ’ಯ (ನರೇಗಾ) ಅಸ್ತಿತ್ವಕ್ಕೇ ಕೇಂದ್ರ ಬಿಜೆಪಿ ಸರ್ಕಾರ ಕೈ ಹಾಕಿದೆಯೇ? ಕೇಂದ್ರ ಸರ್ಕಾರವು ನರೇಗಾ ಕಾಯ್ದೆಯ ಹೆಸರು ಮತ್ತು ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವುದನ್ನು ವಿರೋಧಿಸಿ ಈಗ ಕರ್ನಾಟಕ ರಾಜ್ಯ ಸರ್ಕಾರ ಬೃಹತ್ ಹೋರಾಟಕ್ಕೆ ಮುಂದಾಗಿದೆ. ನರೇಗಾ ಯೋಜನೆಯ ಬದಲಾವಣೆ ಹಾಗೂ ರಾಜಕೀಯ ಬೆಳವಣಿಗೆಗಳ ಕುರಿತಾದ ಕ್ಷಣ ಕ್ಷಣದ ಮಾಹಿತಿಗಾಗಿ ಈ ವಿಡಿಯೋ ನೋಡಿ.