ಚರ್ಚ್‌ ಸ್ಟ್ರೀಟ್‌, ಬ್ರಿಗೇಡ್ ರೋಡ್‌, ಎಂ.ಜಿ.ರಸ್ತೆಯಲ್ಲಿನ ಸಿದ್ಧತೆಗೆ ಮೆಚ್ಚುಗೆ ಸೂಚಿಸಿದ ನಾಗರಿಕರು

1 Jan 2026 4:45 PM IST

ಹೊಸ ವರ್ಷಾಚರಣೆ ಹಿನ್ನಲೆ ಮಹಾತ್ಮಗಾಂಧಿ ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ನಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಈ ಭಾಗದಲ್ಲಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಿದ್ದಾರೆ. ʼದ ಫೆಡರಲ್ ಕರ್ನಾಟಕʼಕ್ಕೆ ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.