LIVE | New Year 2026: ಬಾರ್-ಪಬ್ ಮಾಲೀಕರು ಪಾಲಿಸಬೇಕಾದ ನಿಯಮಗಳೇನು? | Bengaluru Police Guidelines

26 Dec 2025 6:06 PM IST

ಹೊಸವರ್ಷಾಚರಣೆ: ಬಾರ್, ಪಬ್ ಮತ್ತು ರೆಸ್ಟೋರೆಂಟ್‌ಗಳಿಗೆ ಸೂಚನೆ ನೀಡಿದ ಬೆಂಗಳೂರು ಪೊಲೀಸ್ ಇಲಾಖೆ ಹೊಸವರ್ಷ 2026ರ ಸಂಭ್ರಮದ ಹಿನ್ನಲೆಯಲ್ಲಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬಾರ್, ಪಬ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ಆಯುಕ್ತರು ಮುಂಜಾಗ್ರತಾ ಕ್ರಮಗಳು, ಟ್ರಾಫಿಕ್ ನಿಯಂತ್ರಣ ಮತ್ತು ಶಬ್ದಮಿತಿ ಉಲ್ಲಂಘನೆ ತಡೆಯುವ ಕುರಿತು ಹಲವು ಸೂಚನೆಗಳನ್ನು ನೀಡಿದರು.