LIVE | ಚುನಾವಣೆ ನಡೆಯದ ಹಿನ್ನೆಲೆ ಧಕ್ಕದ ಅನುದಾನ; ಸ್ಥಳೀಯ ಸಂಸ್ಥೆಗಳಿಗೆ ಸಾವಿರಾರು ಕೋಟಿ ಲಾಸ್‌, ಯಾರು ಹೊಣೆ?

25 March 2026 6:55 PM IST

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಯದೇ ಚುನಾಯಿತ ಪ್ರತಿನಿಧಿಗಳು ಇಲ್ಲ. ಕಳೆದ 5 ವರ್ಷಗಳಿಂದ ಚುನಾವಣೆ ನಡೆದಿಲ್ಲ. ಈ ಹಿನ್ನಲೆಯಲ್ಲಿ ಕೇಂದ್ರದಿಂದ ಬರಬೇಕಾದ ಅನುದಾನ ಸಿಕ್ಕಿಲ್ಲ. ಇದಕ್ಕೆ ಹೊಣೆ ರಾಜ್ಯ ಸರ್ಕಾರ. ಈ ಬಗ್ಗೆ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ಪ್ರಧಾನ ಕಾರ್ಯದರ್ಶಿ ಕಾಡಶೆಟ್ಡಿಹಳ್ಳಿ ಸತೀಶ್ ಮಾತನಾಡಿದ್ದಾರೆ.