ಮಕ್ಕಳ ಭವಿಷ್ಯದ ಜತೆ ಐಪಿಎಲ್ ಆಟ; ಆಕ್ರೋಶ ಹೊರಹಾಕಿದ ಪೋಷಕರು
SSLC ಪರೀಕ್ಷೆಗಳು ನಡೆಯುತ್ತಿರುವಾಗಲೇ IPL ಪಂದ್ಯಾವಳಿಗಳನ್ನು ಆಯೋಜಿಸಿರುವುದಕ್ಕೆ ಶೈಕ್ಷಣಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕ್ರಿಕೆಟ್ ಜ್ವರದಿಂದಾಗಿ SSLC ವಿದ್ಯಾರ್ಥಿಗಳ ಏಕಾಗ್ರತೆ ಹಾಗೂ ಪರೀಕ್ಷಾ ಫಲಿತಾಂಶದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂಬ ಆತಂಕ ಪೋಷಕರು ಮತ್ತು ಶಿಕ್ಷಕರಲ್ಲಿ ಶುರುವಾಗಿದೆ. ಈ ಮಹತ್ವದ ವಿಚಾರದ ಕುರಿತು 'ಕರ್ನಾಟಕ ಖಾಸಗಿ ಅನುದಾನಿತ ಶಾಲೆಗಳ ಒಕ್ಕೂಟ'ದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಪರೀಕ್ಷಾ ಸಮಯದಲ್ಲಿನ ಐಪಿಎಲ್ ಕ್ರೇಜ್ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಮಾಹಿತಿಗಾಗಿ ವಿಡಿಯೋ ನೋಡಿ ಹಾಗೂ ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮಾಡಿ.