LIVE | ಕ್ರಿಮಿನಲ್‌ಗಳ ಜತೆ ಕಾಂಗ್ರೆಸ್ ನಿಂತಿದೆ, ಬಳ್ಳಾರಿ ಪ್ರಕರಣದ ನ್ಯಾಯಾಂಗ ತನಿಖೆಗೆ ಜೋಷಿ ಆಗ್ರಹ
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹಲವು ವಿಚಾರಗಳನ್ನು ಪ್ರಸ್ತಾಪ ಮಾಡಿದರು. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದರು.