"ಈ ಕೇಸ್ ಸಿಬಿಐಗೆ ಹೋಗಲೇಬೇಕು!" - ಪೆನ್ ಡ್ರೈವ್ ಹಂಚಿಕೆ ರಹಸ್ಯ ಬಯಲು ಮಾಡಿದ 6ನೇ ಆರೋಪಿ ದೇವರಾಜೇಗೌಡ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ (SIT) ಇದೀಗ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಈ ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ವಕೀಲ ದೇವರಾಜೇಗೌಡ ಅವರು ಚಾರ್ಜ್‌ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ಹಲವು ಸ್ಪೋಟಕ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. 'ದ ಫೆಡರಲ್ ಕರ್ನಾಟಕ' ಜೊತೆಗಿನ ವಿಶೇಷ ಸಂಭಾಷಣೆಯಲ್ಲಿ ದೇವರಾಜೇಗೌಡ ಅವರು ಪೆನ್ ಡ್ರೈವ್ ಹಂಚಿಕೆಯ ಹಿಂದೆ ಇರುವ ಕಾಣದ ಕೈಗಳು ಮತ್ತು ಎಸ್‌ಐಟಿ ತನಿಖೆಯ ಲೋಪದೋಷಗಳ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. "ಈ ಪ್ರಕರಣವನ್ನು ಕೂಡಲೇ ಸಿಬಿಐ (CBI) ತನಿಖೆಗೆ ವಹಿಸಬೇಕು, ಅಲ್ಲಿಯವರೆಗೂ ನಾನು ಸುಮ್ಮನಿರಲ್ಲ" ಎಂದು ಗುಡುಗಿದ್ದಾ