ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಪ್ರಧಾನಿ ಮೋದಿ ಮಾತು

28 Nov 2025 2:40 PM IST

ಉಡುಪಿಯ ಶ್ರೀಕೃಷ್ಣ ಮಠಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಅವರು ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಪುತ್ತಿಗೆ ಪರ್ಯಾಯ ಮಠದಿಂದ ಮೋದಿ ಅವರಿಗೆ ಭಾರತ ಭಾಗ್ಯ ವಿದಾತ ಪುರಸ್ಕಾರ ನೀಡಿ ಗೌರವಿಸಲಾಯಿತು.