ಶಾಲೆಗಳಿಗೆ ಮಾರ್ಗಸೂಚಿ ಹೊರಡಿಸಿದ ಖಾಸಗಿ ಶಾಲಾ ಆಡಳಿತ ಮಂಡಳಿ

27 May 2025 5:42 PM IST

ಜ್ವರ ಬಂದಿರುವ ಮಕ್ಕಳಿಗೆ ಶಾಲೆಗೆ ಕರೆಸದಂತೆ ಶಾಲಾ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ. ಈ ಮೂಲಕ ಕೊರೊನಾ ಸಮಸ್ಯೆಯಿಂದ ಎಚ್ಚರಿಕೆ ವಹಿಸುವಂತೆ ಕೋರಲಾಗಿದೆ.