x

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಕೇಂದ್ರದ ಕಾರ್ಮಿಕ ನೀತಿ ವಿರುದ್ಧ ಪ್ರತಿಭಟನೆ: ಕಾರ್ಮಿಕ್‌ ಬಿಲ್ ಸುಟ್ಟು ಆಕ್ರೋಶ

26 Nov 2025 2:01 PM IST

ಕೇಂದ್ರ ಸರ್ಕಾರ 29 ಕಾರ್ಮಿಕ ಕಾಯ್ದೆಗಳನ್ನು ನಾಲ್ಕು ಸಂಹಿತೆಗಳಾಗಿ ವಿಲೀನಗೊಳಿಸಿರುವ ಕ್ರಮ ಖಂಡಿಸಿ ಕಾರ್ಮಿಕ ಸಂಘಟನೆಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿವೆ. ಕಾರ್ಖಾನೆಗಳಲ್ಲಿ ಉದ್ಯೋಗಿಗಳ ಮಿತಿಯನ್ನು 100 ರಿಂದ 300 ಕ್ಕೆ ಹೆಚ್ಚಿಸುವುದು, ಕೆಲಸದ ಅವಧಿಯನ್ನು 75 ರಿಂದ 125 ಗಂಟೆಗಳಿಗೆ ಹೆಚ್ಚಿಸಿದರುವುದನ್ನು ತಿದ್ದುಪಡಿಯಲ್ಲಿ ಪ್ರಸ್ತಾಪಿಸಲಾಗಿದೆ. ಇದರಿಂದ ಕಾರ್ಮಿಕರ ಹಕ್ಕುಗಳು ಮತ್ತು ಉದ್ಯೋಗ ಭದ್ರತೆಗೆ ಧಕ್ಕೆಯಾಗಲಿದೆ ಎಂದು ಆರೋಪಿಸಲಾಗಿದೆ.