ಸರ್ಕಾರದ ವಿರುದ್ಧ 63% ಕಮಿಷನ್ ಬಾಂಬ್ ಸಿಡಿಸಿದ ಆರ್. ಅಶೋಕ್! | 63% Corruption Allegation
ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಗಂಭೀರ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ. ಇಂದು ನಡೆದ ಮಹತ್ವದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ "63 ಪರ್ಸೆಂಟ್ ಕಮಿಷನ್" ದಂಧೆ ನಡೆಯುತ್ತಿದೆ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಅವ್ಯವಹಾರಗಳು ಮತ್ತು ಭ್ರಷ್ಟಾಚಾರದ ಕುರಿತು ಅವರು ಯಾವೆಲ್ಲಾ ದಾಖಲೆಗಳನ್ನು ಪ್ರಸ್ತಾಪಿಸಿದರು? ಸರ್ಕಾರದ ವಿರುದ್ಧದ ಈ ಹೊಸ ಆರೋಪದ ಹಿಂದಿನ ಸತ್ಯಾಸತ್ಯತೆ ಏನು? ಸಂಪೂರ್ಣ ಮಾಹಿತಿಗಾಗಿ ಈ ವೀಡಿಯೋ ನೋಡಿ.


