GBA ಚುನಾವಣೆಗೆ ಬಿಜೆಪಿ ಕಸರತ್ತು- ರಾಜಸ್ಥಾನ, ಮಹಾರಾಷ್ಟ್ರದ ನಾಯಕರಿಗೆ ಬೆಂಗಳೂರು ಉಸ್ತುವಾರಿ
ಗ್ರೇಟರ್ ಬೆಂಗಳೂರು ಚುನಾವಣೆಗಾಗಿ ಬಿಜೆಪಿ ಹೈಕಮಾಂಡ್ ಭರ್ಜರಿ ರಣತಂತ್ರ ರೂಪಿಸಿದ್ದು, ಚುನಾವಣಾ ಅಖಾಡಕ್ಕೆ ರಾಷ್ಟ್ರೀಯ ಮಟ್ಟದ ನಾಯಕರನ್ನು ಉಸ್ತುವಾರಿಗಳಾಗಿ ನೇಮಕ ಮಾಡಿದೆ. ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ರಾಜಸ್ಥಾನದ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಮತ್ತು ಮಹಾರಾಷ್ಟ್ರದ ಶಾಸಕ ಸಂಜಯ್ ಉಪಾಧ್ಯಾಯ ಅವರನ್ನು ಬೆಂಗಳೂರು ಚುನಾವಣಾ ಉಸ್ತುವಾರಿಗಳಾಗಿ ನಿಯೋಜಿಸಲಾಗಿದೆ.