ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಸಮನ್ವಯ ಇರಬೇಕು: ಹಿರಿಯ ಶಾಸಕ ಆರ್.ವಿ. ದೇಶಪಾಂಡೆ
ಕರ್ನಾಟಕ ವಿಧಾನಸಭೆಯ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡದೆಯೇ ತೆರಳಿದ ಪ್ರಸಂಗ ಈಗ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು 'ದ ಫೆಡರಲ್ ಕರ್ನಾಟಕ'ದ ಜೊತೆ ಮಾತನಾಡುತ್ತಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.