LIVE | ಕಾಂಗ್ರೆಸ್ ಕಾರ್ಯಕಾರಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ನಿರ್ಣಯಗಳನ್ನು ವಿವರಿಸಿದ ಮಲ್ಲಿಕಾರ್ಜುನ ಖರ್ಗೆ

27 Dec 2025 3:56 PM IST

ನವದೆಹಲಿಯಲ್ಲಿ ನಡೆದ ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ್ದಾರೆ. ಯುಪಿಎ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ' (MGNREGA)ಯನ್ನು ರದ್ದುಗೊಳಿಸಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ 'ವಿಕ್ಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್' (VB-G RAM G) ಕಾಯ್ದೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.