ಶಾಲಾ ಬಸ್-ಸಾರಿಗೆ ಬಸ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಬಲಿ
ಕೆಎಸ್ಆರ್‌ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.