ಕಾಲ್ತುಳಿತದಿಂದ ಸಾವನ್ನಪ್ಪಿದ 11 ಜನರ ಸ್ಮರಣಾರ್ಥ ಸ್ಮಾರಕದ ವಿವರ
ಕಳೆದ ವರ್ಷ RCB ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದರು. ಇದಾದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಮ್ಯಾಚ್ ನಡೆಯುತ್ತಿದೆ. ಇದೇ ವೇಳೆ KSCA ಆವರಣದ ಹೊರಗಡೆ ಮೃತರ ನೆನಪಿಗೆ ಸ್ಮಾರಕ ನಿರ್ಮಾಣ ಮಾಡಲಾಗಿದೆ