ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್ ಫೈಟ್; ಅಭಿಮಾನಿಗಳ ಮನದಾಳ ಏನು? | RCB vs SRH | IPL 2026
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಜ್ವರ ತಾರಕಕ್ಕೇರಿದೆ. ಆರ್‌ಸಿಬಿ-ಎಸ್‌ಆರ್‌ಎಚ್ ನಡುವಿನ ಉದ್ಘಾಟನಾ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಕಾಲ್ತುಳಿತ ಘಟನೆಯ ಬಳಿಕ ನಡೆಯುತ್ತಿರುವ ಮೊದಲ ಪಂದ್ಯಕ್ಕೆ ಬಿಗಿಭದ್ರತೆ ಒದಗಿಸಲಾಗಿದ್ದು, ಹೆಜ್ಜೆ ಹೆಜ್ಜೆಗೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.