IPL 2026 | ಸಿಎಸ್‌ಕೆ ವಿರುದ್ಧ ಆರ್‌ಸಿಬಿಗೆ ಸತತ ನಾಲ್ಕನೇ ಜಯ
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ಸಂಘಟಿತ ಪ್ರದರ್ಶನ ನೀಡಿದ್ದು 43 ರನ್ನುಗಳ ಅಂತರದಿಂದ ಭರ್ಜರಿಯಾಗಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.