ಐಪಿಎಲ್ ಹಬ್ಬಕ್ಕೆ ಸಜ್ಜಾದ ಚಿನ್ನಸ್ವಾಮಿ ಸ್ಟೇಡಿಯಂ: ಕಾಲ್ತುಳಿತದ ದುರಂತದ ಬಳಿಕ ಮೊದಲ ಪಂದ್ಯ! | Ground Report
ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಇತ್ತೀಚೆಗೆ ಆರ್‌ಸಿಬಿ (RCB) ಕಪ್ ವಿಜಯೋತ್ಸವದ ಸಂಭ್ರಮದ ವೇಳೆ ನಡೆದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಕರಾಳ ಘಟನೆಯ ನಂತರ ಇದೀಗ ಮೊದಲ ಬಾರಿಗೆ ಚಿನ್ನಸ್ವಾಮಿ ಮೈದಾನದಲ್ಲಿ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳು ಯಾವುವು? ಮೈದಾನದ ಸಿದ್ಧತೆ ಹೇಗಿದೆ? ಅಭಿಮಾನಿಗಳ ಸುರಕ್ಷತೆಗೆ ಈ ಬಾರಿ ಯಾವೆಲ್ಲಾ ಬದಲಾವಣೆಗಳನ್ನು ಮಾಡಲಾಗಿದೆ? ಈ ಕುರಿತು 'ದ ಫೆಡರಲ್ ಕರ್ನಾಟಕ' ನಡೆಸಿದ ಸಮಗ್ರ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.