ಬಿಟ್ಟು ಬಿಡಿ ಅಂತ ಅಂಗಲಾಚುತ್ತಿರುವ ರೇಣುಕಾಸ್ವಾಮಿ ಫೋಟೋ ವೈರಲ್
ಪಟ್ಟಣಗೆರೆ ಶೆಡ್ಡಿನ ಲಾರಿ ಮುಂದೆ ರೇಣುಕಾಸ್ವಾಮಿಗೆ ಮಾರಣಾಂತಿಕವಾಗಿ ಹೊಡೆದು ಮಲಗಿಸಿರುವ ಹಾಗೂ ರೇಣುಕಾಸ್ವಾಮಿ ಕೈಮುಗಿದು ಪ್ರಾಣಭಿಕ್ಷೆಗೆ ಅಂಗಲಾಚುತ್ತಿರುವುದು ಎನ್ನಲಾಗುತ್ತಿರುವ ಫೋಟೋಗಳು ವೈರಲ್ ಆಗಿವೆ.