LIVE | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರೇಕ್ಷಕರ ಸುರಕ್ಷತೆಗೆ ಕ್ರಮ ಎಂದ ವೆಂಕಟೇಶ್ ಪ್ರಸಾದ್

12 Feb 2026 3:24 PM IST

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಮ್ಯಾಚ್ ಆಡಿಸುವ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸಭೆ ನಡೆಯಿತು. ಸಭೆ ಬಳಿಕ KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮಾತನಾಡಿದರು