ಅಬಕಾರಿ ಇಲಾಖೆ ಲಂಚಾವತಾರ ಬಿಚ್ಚಿಟ್ಟ ಮದ್ಯ ಮಾರಾಟಗಾರರ ಸಂಘ: ರಾಹುಲ್ ಗಾಂಧಿಗೆ ದೂರು
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಹಿನ್ನಲೆಯಲ್ಲಿ ಸದನದಲ್ಲಿಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ದ ಮುಗಿಬಿದ್ದ ಹಿನ್ನಲೆಯಲ್ಲಿ ಸದನದಲ್ಲಿ ಕೋಲಾಹಲ ಉಂಟಾಯಿತು. ಸದನದ ಕಲಾಪದಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರ ದೊಡ್ಡಮಟ್ಟದಲ್ಲಿ ಪ್ರತಿಧ್ವನಿಸಿದ್ದು ಇದು ಜ.27 ರಂದು ಮಂಗಳವಾರವೂ ಮುಂದುವರೆಯಲಿದೆ. ಅಬಕಾರಿ ಇಲಾಖೆಯ ಲಂಚದ ಬಗ್ಗೆ ರಾಜ್ಯ ಮದ್ಯ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷ ಎಸ್. ಗುರುಸ್ವಾಮಿ ʼದ ಫೆಡರಲ್ ಕರ್ನಾಟಕʼ ಸಂದರ್ಶನದಲ್ಲಿ ಸ್ಪೋಟಕ ಆರೋಪ ಮಾಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಹಿನ್ನಲೆಯಲ್ಲಿ ಸದನದಲ್ಲಿಂದು ಪ್ರತಿಪಕ್ಷಗಳು ಸರ್ಕಾರದ ವಿರುದ್ದ ಮುಗಿಬಿದ್ದ ಹಿನ್ನಲೆಯಲ್ಲಿ ಸದನದಲ್ಲಿ ಕೋಲಾಹಲ ಉಂಟಾಯಿತು. ಸದನದ ಕಲಾಪದಲ್ಲಿ ಅಬಕಾರಿ ಇಲಾಖೆಯ ಭ್ರಷ್ಟಾಚಾರ ದೊಡ್ಡಮಟ್ಟದಲ್ಲಿ ಪ್ರತಿಧ್ವನಿಸಿದ್ದು ಇದು ಜ.27 ರಂದು ಮಂಗಳವಾರವೂ ಮುಂದುವರೆಯಲಿದೆ.
ಅಬಕಾರಿ ಇಲಾಖೆಯ ಲಂಚದ ಬಗ್ಗೆ ರಾಜ್ಯ ಮದ್ಯ ಮಾರಾಟಗಾರರ ಸಂಘದ ರಾಜ್ಯಾಧ್ಯಕ್ಷ ಎಸ್. ಗುರುಸ್ವಾಮಿ ʼದ ಫೆಡರಲ್ ಕರ್ನಾಟಕʼ ಸಂದರ್ಶನದಲ್ಲಿ ಸ್ಪೋಟಕ ಆರೋಪ ಮಾಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ಲಂಚ ಇದೆ, ಈ ಬಗ್ಗೆ ಸಿಎಂಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ, ರಾಹುಲ್ ಗಾಂಧಿಗೆ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ.

