ವಿಶೇಷಚೇತನರಿಗೆ ಗುಡ್ ನ್ಯೂಸ್: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ. 10ರಷ್ಟು ಸೀಟು ಮೀಸಲು! ಸಚಿವರು ಹೇಳಿದ್ದೇನು?

4 Jan 2026 3:31 PM IST

ಅಂಗವಿಕಲರಿಗೆ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸುವ ಐತಿಹಾಸಿಕ ಕಾಯ್ದೆ ಕುರಿತು ಸಚಿವ ಸಂತೋಷ್ ಲಾಡ್ ವಿಶೇಷ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರವು ಅಂಗವಿಕಲರ ಸಬಲೀಕರಣಕ್ಕಾಗಿ ಅತ್ಯಂತ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಖಾಸಗಿ ಶೈಕ್ಷಣಿಕ ಸಂಸ್ಥೆಗಳು ಹಾಗೂ ಖಾಸಗಿ ಉದ್ಯೋಗಗಳಲ್ಲಿ ಅಂಗವಿಕಲರಿಗೆ ಮೀಸಲಾತಿ ಕಲ್ಪಿಸುವ ಕಾಯ್ದೆಯನ್ನು ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು 'ದ ಫೆಡರಲ್ ಕರ್ನಾಟಕ'ಕ್ಕೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.