ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾದ ಸಾಕೇತ್ ಪತ್ತೆಗೆ ಮುಂದುವರಿದ ಶೋಧ; ರಾಯಭಾರಿ ಕಚೇರಿ ಜೊತೆ ಆರತಿ ಕೃಷ್ಣ ಮಾತುಕತೆ
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸ್ ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತು ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಅವರು 'ದ ಫೆಡರಲ್ ಕರ್ನಾಟಕ'ದೊಂದಿಗೆ ಮಾತನಾಡಿದ್ದಾರೆ. ಸಾಕೇತ್ ತಂದೆ ಶ್ರೀನಿವಾಸ್ ಅವರು ಆರತಿ ಕೃಷ್ಣ ಅವರನ್ನು ಸಂಪರ್ಕಿಸಿ ತಮ್ಮ ಅಳಲು ತೋಡಿಕೊಂಡಿದ್ದು, ಕೂಡಲೇ ಸ್ಪಂದಿಸಿದ ಆರತಿ ಕೃಷ್ಣ ಅವರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹಾಗೂ ಅಲ್ಲಿನ ತಮ್ಮ ಸ್ನೇಹಿತರೊಂದಿಗೆ ಮಾತನಾಡಿ ಸಾಕೇತ್ ಪತ್ತೆಗೆ ನೆರವಾಗುತ್ತಿದ್ದಾರೆ. ಈ ಪ್ರಕರಣದ ಸಂಪೂರ್ಣ ವಿವರ ಮತ್ತು ಆರತಿ ಕೃಷ್ಣ ಅವರ ಪ್ರತಿಕ್ರಿಯೆಯನ್ನು ಈ ವಿಡಿಯೋದಲ್ಲಿ ವೀಕ್ಷಿಸಿ..