LIVE | MGNREGA ಫೈಟ್: ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕುಮಾರಸ್ವಾಮಿ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದೇನು?
ಬೆಂಗಳೂರಿನಲ್ಲಿ ಇಂದು ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೇಂದ್ರ ಸರ್ಕಾರವು MGNREGA ಯೋಜನೆಯನ್ನು ರದ್ದುಗೊಳಿಸಿ ಜಾರಿಗೆ ತಂದಿರುವ ಹೊಸ VB-G RAM G (ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ - ಗ್ರಾಮೀಣ್) ಕಾಯ್ದೆಯ ವಿರುದ್ಧ ಕಾಂಗ್ರೆಸ್ ಸದನದಲ್ಲಿ ಚರ್ಚೆ ನಡೆಸಲು ಮುಂದಾಗಿರುವ ಬೆನ್ನಲ್ಲೇ ಈ ಸುದ್ದಿಗೋಷ್ಠಿ ನಡೆದಿದೆ.