LIVE | ಸಿದ್ದರಾಮಯ್ಯ ದೆಹಲಿ ಭೇಟಿ: ಸಂಪುಟ ಪುನರ್ ರಚನೆ ಚರ್ಚೆ, ಡಿಕೆಶಿಗೆ ನೀಡದ ಆಹ್ವಾನ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುತ್ತಿದ್ದಾರೆ. ಆದರೆ ಡಿ.ಕೆ.ಶಿವಕುಮಾರ್ ಗೆ CWC ಸಭೆಗೆ ಆಹ್ವಾನ ನೀಡಿಲ್ಲ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಅದರಲ್ಲೂ ರಾಹುಲ್ ಗಾಂಧಿ ಭೇಟಿಯ ವೇಳೆ ಸಂಪುಟ ಪುನರ್ ರಚನೆ ಬಗ್ಗೆ ಸಮಾಲೋಚನೆ ನಡೆಸಲು ಸಿದ್ದತೆ ನಡೆಸಿದ್ದಾರೆ.