LIVE | ದೇವರಾಜ ಅರಸು ದಾಖಲೆ ಬ್ರೇಕ್ ಮಾಡಿದ ಸಿದ್ದರಾಮಯ್ಯ; ಅರಸು-ಸಿದ್ದರಾಮಯ್ಯ ಹೋಲಿಕೆ ಅಗತ್ಯವೇ?
ಸಿಎಂ ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿಯಾಗಿ ದೇವರಾಜು ಅರಸು ಅವರ ದಾಖಲೆ ಮುರಿದಿದ್ದಾರೆ. ಅರಸು ಅವರ ಆಡಳಿತ ಹಾಗೂ ಸಿದ್ದರಾಮಯ್ಯ ಅವರ ಆಡಳಿತವನ್ನು ಹೋಲಿಸುವ ಪ್ರಕ್ರಿಯೆ ಸಹಜವಾಗಿಯೇ ನಡೆಯುತ್ತಿದೆ. ಆದರೆ, ಇಲ್ಲಿ ಸಾಧನೆಗಿಂತ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿರುವುದು ಮುಖ್ಯವೆನಿಸಲಿದೆ. ಈ ಕುರಿತು ರಾಜಕೀಯ ವಿಶ್ಲೇಷಕ ಪ್ರೊ. ಎ.ನಾರಾಯಣ ಅವರು ʼದ ಫೆಡರಲ್ ಕರ್ನಾಟಕʼದ ಚರ್ಚೆಯಲ್ಲಿ ಮಂಡಿಸಿದ ಅಭಿಪ್ರಾಯ ಇಲ್ಲಿದೆ.