ದೇವರಾಜ ಅರಸು ದಾಖಲೆ ಬ್ರೇಕ್: ಸಿದ್ದರಾಮಯ್ಯ ಅವರ ಮುಂದಿನ ಪ್ಲಾನ್ ಏನು?
ರಾಜ್ಯದ ಈವರಗಿನ ಅತಿ ಸುದೀರ್ಘ ಅವಧಿಯವರೆಗೆ ಮುಖ್ಯಮಂತ್ರಿಯಾಗಿದ್ದ ದಿ.ದೇವರಾಜು ಅರಸು ಅವರ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮುರಿಯಲಿದ್ದಾರೆ. ಬುಧವಾರ ಅರಸು ಅವರ ಹೆಸರಿನಲ್ಲಿ ಈವರೆಗೂ ಇದ್ದ ದಾಖಲೆಯನ್ನು ಮುರಿದು ನಾಡಿನ ಅತಿ ಸುದೀರ್ಘ ಅವಧಿಯ ಸಿಎಂ ಎಂಬ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ. ಈ ಬಗ್ಗೆ ಒಂದು ವಿಶೇಷ ವರದಿ.