100 ಕೋಟಿ ಕೊಡಿ ಎಂದು ಸಿದ್ದರಾಮಯ್ಯ ಬಳಿ ಬೇಡಿಕೆ ಇಟ್ಟ ಕಾಂಗ್ರೆಸ್‌ ಶಾಸಕರು

12 Feb 2026 6:58 PM IST

ಅಭಿವೃದ್ಧಿ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಬಳಿ ಅನುದಾನಕ್ಕೆ ಬೇಡಿಕೆಯಿಟ್ಟಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಬೇಕಿದೆ. ಇನ್ನೊಂದೆಡೆ ಜನ ಅಭಿವೃದ್ಧಿ ಕೇಳುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನಲೆಯಲ್ಲಿ ಇತ್ತೀಚೆಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಹಲವು ಸ್ವಪಕ್ಷೀಯ ಶಾಸಕರು ಅಭಿವೃದ್ಧಿಗೆ 100 ಕೋಟಿ ಅನುದಾನ ಬೇಕೆಂದು ಮನವಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಶಾಸಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಗ್ಗೆ ನವಲಗುಂದ ಶಾಸಕ ಎನ್.ಎಚ್. ಕೋನರೆಡ್ಡಿ ದ ಫೆಡರಲ್ ಕರ್ನಾಟಕದ ಜೊತೆ ಮಾತನಾಡಿದ್ದಾರೆ.