ಕಾಂಗ್ರೆಸ್ ಪ್ರಣಾಳಿಕೆಯಲ್ಲಿನ ಶೇ. 75 ಮೀಸಲಾತಿಯನ್ನು ಸಿದ್ದರಾಮಯ್ಯ ಈಡೇರಿಸಬೇಕು: ದಿನೇಶ್ ಅಮೀನ್ ಮಟ್ಟು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊದಲ ಅವಧಿಯ ಆಡಳಿತ ಮತ್ತು ಪ್ರಸ್ತುತ ಅವಧಿಯ ಆಡಳಿತದ ನಡುವಿನ ವ್ಯತ್ಯಾಸಗಳ ಕುರಿತು ಹಿರಿಯ ಪತ್ರಕರ್ತ ಹಾಗೂ ರಾಜಕೀಯ ವಿಶ್ಲೇಷಕ ದಿನೇಶ್ ಅಮೀನ್ ಮಟ್ಟು ಅವರು ಮಹತ್ವದ ಮಾತುಗಳನ್ನು ಆಡಿದ್ದಾರೆ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಅವರ ಬಳಿ ಅತ್ಯಂತ ಸಮರ್ಥ ಅಧಿಕಾರಿಗಳ ತಂಡವಿತ್ತು, ಆದರೆ ಈ ಬಾರಿ ಆಡಳಿತ ವ್ಯವಸ್ಥೆಯಲ್ಲಿ ಕೆಲವು ವ್ಯತ್ಯಾಸಗಳು ಎದ್ದು ಕಾಣುತ್ತಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಮೀಸಲಾತಿಯನ್ನು ಶೇ. 75ಕ್ಕೆ ಏರಿಸುವ ಭರವಸೆಯನ್ನು ಸಿದ್ದರಾಮಯ್ಯ ಅವರು ಈ ಕೂಡಲೇ ಈಡೇರಿಸಬೇಕು ಎಂದು ಅವರು ಹೇಳಿದ್ದಾರೆ.