ಮಾರ್ಚ್ ತಿಂಗಳಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಸಲ್ಲಿಕೆ: ವರದಿಯಲ್ಲಿ ಏನಿರಲಿದೆ?
ರಾಜ್ಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದ್ದ ಸಾಮಾಜಿಕ ,ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯ ವರದಿ ಬಗ್ಗೆ ಹಿಂದುಳಿದ ವರ್ಗಗಳ ಆಯೋಗ ಮಹತ್ವದ ಅಪ್‌ಡೇಟ್ ನೀಡಿದೆ. ಆಯೋಗದ ಅಧ್ಯಕ್ಷ ಮಧುಸೂದನ್ ಆರ್. ನಾಯ್ಕ್ ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿ ವರದಿ ಕುರಿತ ಮಾಹಿತಿ ಹಂಚಿಕೊಂಡಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಸಮೀಕ್ಷೆ ಆರಂಭವಾಗಿತ್ತು. ಸಮೀಕ್ಷೆ ಕಾರ್ಯ ಮುಗಿದು ವರದಿ ಅಂತಿಮ ಹಂತದಲ್ಲಿದೆ. ಸಮೀಕ್ಷಾ ಕಾರ್ಯ ಹಾಗೂ ವರದಿ ಸಿದ್ದತೆಯ ಬಗ್ಗೆ EXCLUSIVE ಮಾಹಿತಿ ನೀಡಿದ್ದು ಸಂಪೂರ್ಣ ಮಾಹಿತಿಗೆ ಈ ಸಂದರ್ಶನ ನೋಡಿ.