ಬೆಂಗಳೂರಿನಲ್ಲಿ ಒಗ್ಗೂಡಿದ ದಕ್ಷಿಣ ಭಾರತದ ರಾಜ್ಯಗಳು | South India Socialist Conference

21 Jan 2026 12:38 AM IST

ಬೆಂಗಳೂರಿನಲ್ಲಿ ನಡೆದ ‘ದಕ್ಷಿಣ ಭಾರತ ಸಮಾಜವಾದಿ ಸಮಾವೇಶ’ದಲ್ಲಿ ಕೇಂದ್ರ ಸರ್ಕಾರದ ಏಕಪಕ್ಷೀಯ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದ ನೀತಿಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಸರ್ವಾಧಿಕಾರಿ ಧೋರಣೆ ಹಾಗೂ ರಾಜ್ಯಪಾಲರ ದುರ್ಬಳಕೆಯ ವಿರುದ್ಧ ವಾಗ್ದಾಳಿ ನಡೆಸಿದರು.