SSLCಯಲ್ಲಿ ತೃತೀಯ ಭಾಷೆ ಅಂಕ ರದ್ದು: ಸರ್ಕಾರದ ವಿರುದ್ಧ ಹಿಂದಿ ಶಿಕ್ಷಕರ ಸಂಘದ ಅಸಮಾಧಾನ!

30 March 2026 3:22 PM IST

SSLC ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಪರಿಗಣಿಸದಿರಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಸರ್ಕಾರದ ಈ ನಿರ್ಧಾರದ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಮತ್ತೊಂದೆಡೆ, ಸರ್ಕಾರದ ಈ ದಿಢೀರ್ ನಿರ್ಧಾರದಿಂದ ಹಿಂದಿ ಭಾಷಾ ಶಿಕ್ಷಕರು ತೀವ್ರ ಆತಂಕಗೊಂಡಿದ್ದು, ಇದು ತಮಗೆ 'ಬರೆ ಎಳೆದಂತಾಗಿದೆ' ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮಹತ್ವದ ಬೆಳವಣಿಗೆಯ ಕುರಿತು 'ಕರ್ನಾಟಕ ಸರ್ಕಾರಿ ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರ ಸಂಘ'ದ ಪ್ರಧಾನ ಕಾರ್ಯದರ್ಶಿ ಕೆ. ರಾಮಮೂರ್ತಿ ಅವರು 'ದಿ ಫೆಡರಲ್ ಕರ್ನಾಟಕ'ದ ಜತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾ