SSLC ಪರೀಕ್ಷೆ: ಸಂಜೆ 7 ರಿಂದ 9 ರವರೆಗೆ ಟಿವಿ ಮೊಬೈಲ್ ಮನೆಯಲ್ಲಿ ನೋಡಂಗಿಲ್ಲ
SSLC ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಣ ಇಲಾಖೆ ಹೊಸ ಪ್ಲಾನ್ ಮಾಡಿದೆ. ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಲು ಜಾಗೃತಿ ಮೂಡಿಸಲಾಗುತ್ತಿದೆ.ಕೂಡ್ಲಿಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಎಲ್ಲಾ ಮುಖ್ಯ ಶಿಕ್ಷಕರು ಪೋಷಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಿದ್ದಾರೆ. ಆಯಾ ಗ್ರಾಮ ಹಂತದಲ್ಲಿ ಜಾಗೃತಿ ಮೂಡಿಸುವಂತೆ ಸಲಹೆ ನೀಡಲಾಗಿದೆ. ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸಲಾಗುತ್ತಿದೆ. ಎರಡು ಗಂಟೆ ಮಕ್ಕಳ ಪರೀಕ್ಷೆ ಓದುವ ತಯಾರಿ ಬಗ್ಗೆ ಗಮನ ಕೊಡವುದು ಒಳ್ಳೆಯ ನಿರ್ಧಾರ ಎಂದು ಪ್ರಶಂಸೆ ವ್ಯಕ್ತವಾಗಿದೆ. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಜತೆ ಕೂಡ್ಲಿಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ದೇವೂರ ಅವರು ಮಾತನಾಡಿದ್ದಾರೆ.

SSLC ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಣ ಇಲಾಖೆ ಹೊಸ ಪ್ಲಾನ್ ಮಾಡಿದೆ. ಪ್ರತಿ ದಿನ ಸಂಜೆ 7 ಗಂಟೆಯಿಂದ 9ರವರೆಗೆ ಎರಡು ಗಂಟೆ ಮೊಬೈಲ್ ಮತ್ತು ಟಿವಿ ಸ್ವಿಚ್ ಆಫ್ ಮಾಡಲು ಜಾಗೃತಿ ಮೂಡಿಸಲಾಗುತ್ತಿದೆ.ಕೂಡ್ಲಿಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅವರು ಎಲ್ಲಾ ಮುಖ್ಯ ಶಿಕ್ಷಕರು ಪೋಷಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ರೂಪಿಸಿದ್ದಾರೆ. ಆಯಾ ಗ್ರಾಮ ಹಂತದಲ್ಲಿ ಜಾಗೃತಿ ಮೂಡಿಸುವಂತೆ ಸಲಹೆ ನೀಡಲಾಗಿದೆ.
ಡಂಗೂರು ಬಾರಿಸಿ ಪೋಷಕರಿಗೆ ಜಾಗೃತಿ ಮಾಡಿಸಲಾಗುತ್ತಿದೆ. ಎರಡು ಗಂಟೆ ಮಕ್ಕಳ ಪರೀಕ್ಷೆ ಓದುವ ತಯಾರಿ ಬಗ್ಗೆ ಗಮನ ಕೊಡವುದು ಒಳ್ಳೆಯ ನಿರ್ಧಾರ ಎಂದು ಪ್ರಶಂಸೆ ವ್ಯಕ್ತವಾಗಿದೆ. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಜತೆ ಕೂಡ್ಲಿಗಿ ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ದೇವೂರ ಅವರು ಮಾತನಾಡಿದ್ದಾರೆ.

