LIVE | ಭಾಷಣ ಮೊಟಕು; ಆಡಳಿತ- ವಿರೋಧ ಪಕ್ಷಗಳ ಜಟಾಪಟಿ
ರಾಜ್ಯಪಾಲರು ಭಾಷಣದ ಮೊದಲ ಹಾಗೂ ಕೊನೆಯ ಪ್ಯಾರಾವನ್ನಷ್ಟೇ ಓದಿ ಹೊರ ನಡೆದದ್ದು ಆಡಳಿತ ಪಕ್ಷವನ್ನು ಮುಜುಗರಕ್ಕೀಡು ಮಾಡಿತಲ್ಲದೇ ಆಕ್ರೋಶಕ್ಕೂ ಕಾರಣವಾಯಿತು.