ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಕೋಗಿಲು ಬಡಾವಣೆಯ ಇಂದಿನ ಸ್ಥಿತಿ ಗತಿ
ಕೋಗಿಲು ಬಡಾವಣೆಯ ಫಕೀರ್ ಲೇಔಟ್ ನ ಒತ್ತುವರಿ ತೆರವು ಪ್ರಕರಣ ಕಳೆದ 3 ತಿಂಗಳ ಹಿಂದೆ ದೊಡ್ಡ ಪ್ರಮಾಣದಲ್ಲಿ ಸದ್ದಾಗಿತ್ತು. ಮನೆ ತೆರವಿನ ನಂತರ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗು AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಹಾ ಇಲ್ಲಿನ ವಾಸಿಗಳ ಪರವಾಗಿ ಮಾತನಾಡಿದ್ದರು. ಆದರೆ ಈಗ ಇವರನ್ನು ಯಾರೂ ಕೇಳುವವರಿಲ್ಲದಂತಾಗಿದೆ. ಈ ಬಗ್ಗೆ ಒಂದು ವರದಿ.

ಕೋಗಿಲು ಬಡಾವಣೆಯ ಫಕೀರ್ ಲೇಔಟ್ ನ ಒತ್ತುವರಿ ತೆರವು ಪ್ರಕರಣ ಕಳೆದ 3 ತಿಂಗಳ ಹಿಂದೆ ದೊಡ್ಡ ಪ್ರಮಾಣದಲ್ಲಿ ಸದ್ದಾಗಿತ್ತು. ಮನೆ ತೆರವಿನ ನಂತರ ಕೇರಳ ಸಿಎಂ ಪಿಣರಾಯಿ ವಿಜಯನ್ ಹಾಗು AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಹಾ ಇಲ್ಲಿನ ವಾಸಿಗಳ ಪರವಾಗಿ ಮಾತನಾಡಿದ್ದರು. ಆದರೆ ಈಗ ಇವರನ್ನು ಯಾರೂ ಕೇಳುವವರಿಲ್ಲದಂತಾಗಿದೆ. ಈ ಬಗ್ಗೆ ಒಂದು ವರದಿ...

