ಬೆಳಗಾವಿ, ಬಾಗಲಕೋಟೆ, ವಿಜಯಪುರದಲ್ಲಿ ಕಮರಿದ ದ್ರಾಕ್ಷಿ ಬೆಳೆಗಾರರ ಕನಸು

27 March 2026 9:49 AM IST

ಉತ್ತರ ಕರ್ನಾಟಕದ ರೈತರ ಜೊತೆಗೆ ಮಳೆ, ʼಜೂಜಾಟʼಕ್ಕೆ ಇಳಿದಿದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಫಸಲು ದಿಢೀರ್‌ ಸುರಿದ ಆಲಿಕಲ್ಲು ಮಳೆಯಿಂದಾಗಿ ರೈತರಿಗೆ ʼಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲʼ ಎಂಬಂತಾಗಿದೆ.ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸುರಿದ ಅಕಾಲಿಕ ಆಲಿಕಲ್ಲು ಮಳೆಗೆ ಕೋಟ್ಯಂತರ ಮೌಲ್ಯದ ಒಣದ್ರಾಕ್ಷಿ ಹಾಳಾಗಿದ್ದು, ಇದು ರೈತರ ಬದುಕನ್ನೇ ಬಣ್ಣಗೆಡಿಸಿದೆ. ಸಂಸ್ಕರಣಾ ಘಟಕಗಳಲ್ಲಿ ಒಣಗುತ್ತಿದ್ದ ಒಣದ್ರಾಕ್ಷಿ ಮಳೆ ಪಾಲಾಗಿದೆ..